
ಮೈಸೂರು
ದಿನದರ್ಶಿಕೆ ಬಿಡುಗಡೆ
ಮೈಸೂರು, ಜ.5:- ನಗರದ ಶಾರದಾ ವಿಲಾಸ ಪದವಿ ಪೂರ್ವ ಕಾಲೇಜಿನ ನೂತನ ವರ್ಷದ (2022) ದಿನದರ್ಶಿಕೆ ಯನ್ನು ಸಂಸ್ಥೆಯ ಗೌರವ ಕಾರ್ಯದರ್ಶಿ ಎನ್.ಚಂದ್ರಶೇಖರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಆರ್.ಎಸ್.ಮೋಹನ್ಮೂರ್ತಿ, ಕಾಲೇಜಿನ ಪ್ರಾಂಶುಪಾಲ ಸಿ.ಕೆ.ಅಶೋಕ್ ಕುಮಾರ್, ಉಪನ್ಯಾಸಕರಾದ ಸಯ್ಯದ್ ಮುಷೀರ್ ಅಹ್ಮದ್, ರಾಜೇಂದ್ರಪ್ರಸಾದ್ ಹೊನ್ನಲಗೆರೆ ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)