ಮೈಸೂರು

ಗುರುವಂದನೆ

ಮೈಸೂರು,ಜ.14:-  ಅವಧೂತ ದತ್ತಪೀಠ ಗಣಪತಿ ಸಚ್ಚಿದಾನಂದ ಆಶ್ರಮದ    ದತ್ತವಿಜಯಾನಂದ ಸ್ವಾಮೀಜಿ ಅವರ ವರ್ಧಂತಿಯ ಅಂಗವಾಗಿ ಇಂದು ರಾಷ್ಟ್ರೀಯ ಹಿಂದೂ ಸಮಿತಿ ವತಿಯಿಂದ ಮುಡಾ ಅಧ್ಯಕ್ಷರಾದ ಹೆಚ್.ವಿ ರಾಜೀವ್ ಅವರ ನೇತೃತ್ವದಲ್ಲಿ ಗುರುವಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಸಮಿತಿ ಅಧ್ಯಕ್ಷ ವಿಕಾಸ್ ಶಾಸ್ತ್ರಿ,  ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಬ್ರಾಹ್ಮಣ ಯುವ ವೇದಿಕೆ ಗೌರವಾಧ್ಯಕ್ಷ ಮುಳ್ಳೂರು ಗುರುಪ್ರಸಾದ್, ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ತೇಜಸ್, ನಿತಿನ್, ಅನಂತು,ವರುಣ್ ಪ್ರಥಮ್ ,ಅಶ್ವಿನ್ ಮತ್ತಿತರರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: