ಮೈಸೂರು

ಎರಡು ಬೈಕ್ ಗಳ ನಡುವೆ ಮುಖಾಮುಖಿ : ಸವಾರ ಸಾವು

ಮೈಸೂರು, ಮೇ.9:- ಎರಡು ಬೈಕ್ ಗಳ ನಡುವೆ ಮುಖಾ ಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಮೃತರನ್ನು ಶ್ರೀರಂಗಪಟ್ಟಣ ತಾಲೂಕು ಗಾಮನಹಳ್ಳಿಯ ಕರಿಯಯ್ಯ(45) ಎಂದು ಗುರುತಿಸಲಾಗಿದೆ. ಮೈಸೂರು ಜಿಲ್ಲೆಯ ಬನ್ನೂರು ಬಳಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಬನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. – (ವರದಿ: ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: