ಕರ್ನಾಟಕಪ್ರಮುಖ ಸುದ್ದಿ

ವೇಣುಗೋಪಾಲ್ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಪ್ರಮುಖಸುದ್ದಿ, ರಾಜ್ಯ (ಬೆಂಗಳೂರು): ರಾಜ್ಯದಲ್ಲಿ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್  ಬೆಂಗಳೂರಿಗೆ ಆಗಮಿಸಿದಾಗ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹೂವಿನ ಗುಚ್ಛ ನೀಡುವ ಮೂಲಕ ಆತ್ಮೀಯವಾಗಿ  ಬರಮಾಡಿಕೊಂಡರು. ಈ ಸಂದರ್ಭ ಕಾಂಗ್ರೆಸ್ ನ ಕೆಲವು ಸಚಿವರು, ಶಾಸಕರು ಉಪಸ್ಥಿತರಿದ್ದರು. (ವರದಿ: ಎಸ್.ಎನ್)

Leave a Reply

comments

Related Articles

error: