ಕರ್ನಾಟಕಮೈಸೂರು

ಮೈಸೂರು ದಸರಾ ಮಹೋತ್ಸವ : ಅ.3ರ ಕಾರ್ಯಕ್ರಮಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಅ.3ರ ಸೋಮವಾರದಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಹಿಳಾ ಸಬಲೀಕರಣ ಜಾಥಾಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಚಾಲನೆ ನೀಡುವರು. ಸಂಸದರಾದ ಪತ್ರಾಪ್ ಸಿಂಹ, ಧ್ರುವನಾರಾಯಣ, ಸಿ.ಎಸ್.ಪುಟ್ಟರಾಜು, ಶಾಸಕರಾದ ಜಿ.ಟಿ.ದೇವೇಗೌಡ, ವಿ.ಶ್ರೀನಿವಾಸ ಪ್ರಸಾದ್, ಹೆಚ್.ಪಿ.ಮಂಜುನಾಥ್, ಎಂ.ಕೆ.ಸೋಮಶೇಖರ್, ವೆಂಕಟೇಶ್, ವಾಸು. ಸಾ.ರಾ.ಮಹೇಶ್. ಹಾಗೂ ಚಿಕ್ಕಮಾದು ಎಸ್.  ವಿಧಾನ ಪರಿಷತ್ ಸದಸ್ಯರಾದ ಸಂದೇಶ್ ನಾಗರಾಜು, ಆರ್. ಧರ್ಮಸೇನಾ ಹಾಗೂ ಕೆ.ಟಿ.ಶ್ರೀಕಂಠೇಗೌಡ ಉಪಸ್ಥಿತರಿರುವರು.

ಬೆಳಿಗ್ಗೆ 11 ಗಂಟೆಗೆ ನಗರದ ಕಲಾಮಂದಿರದಲ್ಲಿ ಲಲಿತಕಲೆ ಮತ್ತು ಕರಕುಶಲ ಕಾರ್ಯಕ್ರಮವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಆರ್.ಪಾಟೀಲ್ ಉದ್ಘಾಟಿಸುವರು. ಸಂಸದರಾದ ಪತ್ರಾಪ್ ಸಿಂಹ, ಧ್ರುವನಾರಾಯಣ, ಸಿ.ಎಸ್.ಪುಟ್ಟರಾಜು, ಶಾಸಕರಾದ ಜಿ.ಟಿ.ದೇವೇಗೌಡ, ವಿ.ಶ್ರೀನಿವಾಸ ಪ್ರಸಾದ್, ಹೆಚ್.ಪಿ.ಮಂಜುನಾಥ್, ಎಂ.ಕೆ.ಸೋಮಶೇಖರ್, ವೆಂಕಟೇಶ್, ವಾಸು. ಸಾ.ರಾ.ಮಹೇಶ್. ಹಾಗೂ ಚಿಕ್ಕಮಾದು ಎಸ್.  ವಿಧಾನ ಪರಿಷತ್ ಸದಸ್ಯರಾದ ಸಂದೇಶ್ ನಾಗರಾಜು, ಆರ್. ಧರ್ಮಸೇನಾ ಹಾಗೂ ಕೆ.ಟಿ.ಶ್ರೀಕಂಠೇಗೌಡ ಉಪಸ್ಥಿತರಿರುವರು.

ಸಂಜೆ 5 :30ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಚಾಲನೆ ನೀಡುವರು. ಸಚಿವ ಸಂತೋಷ ಎಸ್. ಲಾಡ್ ಸಂಸದರಾದ ಪತ್ರಾಪ್ ಸಿಂಹ, ಧ್ರುವನಾರಾಯಣ, ಸಿ.ಎಸ್.ಪುಟ್ಟರಾಜು, ಶಾಸಕರಾದ ಜಿ.ಟಿ.ದೇವೇಗೌಡ, ವಿ.ಶ್ರೀನಿವಾಸ ಪ್ರಸಾದ್, ಹೆಚ್.ಪಿ.ಮಂಜುನಾಥ್, ಎಂ.ಕೆ.ಸೋಮಶೇಖರ್, ವೆಂಕಟೇಶ್, ವಾಸು. ಸಾ.ರಾ.ಮಹೇಶ್. ಹಾಗೂ ಚಿಕ್ಕಮಾದು ಎಸ್.  ವಿಧಾನ ಪರಿಷತ್ ಸದಸ್ಯರಾದ ಸಂದೇಶ್ ನಾಗರಾಜು, ಆರ್. ಧರ್ಮಸೇನಾ ಹಾಗೂ ಕೆ.ಟಿ.ಶ್ರೀಕಂಠೇಗೌಡ ಉಪಸ್ಥಿತರಿರುವರು.

Leave a Reply

comments

Related Articles

error: