ಮೈಸೂರು

ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ

ಮೈಸೂರು, ಮಾ.6:- ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮಹದೇವಪುರ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ ನೀಡಿದರು.
ಎಂ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಜಿ.ಡಿ.ಹರೀಶ್ ಗೌಡ, ಜಿ.ಪಂ.ಮಾಜಿ ಅಧ್ಯಕ್ಷರಾದ ಕೆ.ಮರೀಗೌಡ, ಮುಖಂಡರಾದ ಪರಸಯ್ಯನಹುಂಡಿ ಸುರೇಶ್, ಗುರೂರು ಶಂಕರ್, ಮೂರ್ತಿ, ಮಹದೇವಪುರ ಕುಮಾರ್, ಲಕ್ಷ್ಮಣ್ ಪ್ರಭು, ಯೋಗ ಶ್ರೀನಿವಾಸ, ಸತೀಶ್, ಉಷಾ, ಸುರೇಶ್, ಮಂಜು ಹಾಗೂಲ ಹಲವಾರು ಮುಖಂಡರು ಭಾಗವಹಿಸಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: