ಸುದ್ದಿ ಸಂಕ್ಷಿಪ್ತ

ಮೈಸೂರು ಟ್ರಾವಲ್ಸ್ ಅಸೋಸಿಯೇಷನ್ ನೂತನ ಅಧ್ಯಕ್ಷರಾಗಿ ಬಿ.ಎಸ್.ಪ್ರಶಾಂತ್ ಆಯ್ಕೆ

ಮೈಸೂರು.ಮೇ.10 : ಮೈಸೂರು ಟ್ರಾವಲ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ 7ನೇ ಬಾರಿಗೆ ಬಿ.ಎಸ್.ಪ್ರಶಾಂತ್ ಆಯ್ಕೆಯಾಗಿದ್ದು ಅವರು ಈಚೆಗೆ ಅಧಿಕಾರ ಸ್ವೀಕರಿಸಿದರು. ಮೈಸೂರು ಜಿಲ್ಲಾ ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಯೋಗಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಅವರಿಗೆ ಶುಭ ಹಾರೈಸಿದರು.(ಕೆ.ಎಂ.ಆರ್)

Leave a Reply

comments

Related Articles

error: