ಸುದ್ದಿ ಸಂಕ್ಷಿಪ್ತ

ಬ್ಯಾಂಕಿಂಗ್ ಪರೀಕ್ಷೆ ತರಬೇತಿ

ಮೈಸೂರು.ಮೇ.10 : ಬ್ಯಾಂಕಿಂಗ್ ಪರೀಕ್ಷೆ ಹಾಗೂ ಎಂ.ಬಿ.ಎ ಪಿಜಿ, ಸಿ.ಇ.ಟಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ತರಬೇತಿಯನ್ನು ಜ್ಞಾನದೀಪ್ತಿ ಟ್ರಸ್ಟ್ ನಿಂದ ನೀಡಲಾಗುತ್ತಿದ್ದು, ಮೇ.14ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 98440 99674/74060 74639 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: