ಪ್ರಮುಖ ಸುದ್ದಿಮೈಸೂರು

ಪಿಯುಸಿ ಫೇಲಾದ ವಿದ್ಯಾರ್ಥಿನಿ ನೇಣಿಗೆ ಶರಣು

ಮೈಸೂರು,ಮೇ 11: ದ್ವಿತೀಯ ಪಿಯುಸಿ ಪರೀಕ್ಷೆ ಅನುತ್ತೀರ್ಣ ಹಿನ್ನೆಲೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಹಿನಕಲ್ ನಲ್ಲಿ  ನಡೆದಿದೆ.
ಮಂಜುಳಾ (17)ಮೃತ ದುರ್ದೈವಿ. ಮಾತೃಮಂಡಳಿ ಕಾಲೇಜಿನ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.
ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ: ಎಸ್.ಎನ್.ಎಲ್.ಜಿ)

Leave a Reply

comments

Related Articles

error: