ಮೈಸೂರು

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ರಾಜ್ಯ (ಹುಣಸೂರು) ಮೇ.12: ಇಲ್ಲಿನ ಎಸ್.ಜೆ ರಸ್ತೆಯ ಹಳೇ ವಿಜಯ ಬ್ಯಾಂಕ್ ಪಕ್ಕದಲ್ಲಿ ಶುಕ್ರವಾರ ಬೆಳಗಿನ ಜಾವ ಕಾರೊಂದು ಆಯತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದಿದೆ.

ಈ ಸಂಬಂಧ ಯಾವುದೇ ಹಾನಿ ಸಂಭವಿಸಿಲ್ಲ. ಕಾರು ಜಖಂ ಗೊಂಡಿದ್ದು, ಘಟನೆ ಸಂಬಂಧ ಸೆಸ್ಕ್ ಅಧಿಕಾರಿ ಪುರುಷೋತ್ತಮ್ ಸ್ಥಳಕ್ಕೆ ಧಾವಸಿ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. (ವರದಿ: ಎಸ್.ಎನ್-ಎಸ್.ಎಚ್)

Leave a Reply

comments

Related Articles

error: