ಮೈಸೂರು

ಸುತ್ತೂರು ಶಾಖಾ ಮಠಕ್ಕೆ ವಿನಯ್ ಗುರೂಜಿ ಭೇಟಿ

ಮೈಸೂರು,ಏ.16:- ಮೈಸೂರು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಸುತ್ತೂರು ಶಾಖಾ ಮಠಕ್ಕೆ ಇತ್ತೀಚೆಗೆ ಗೌರಿಗದ್ದೆ ಶ್ರೀ ದತ್ತ ಆಶ್ರಮದ ಅವಧೂತ ವಿನಯ್ ಗುರೂಜಿಯವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರು ಅಭಿನಂದಿಸಿ ಹಾರೈಸಿದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: