ಮೈಸೂರು

ದೇವರಾಜ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸುಂದರ್ ಕುಮಾರ್ ನೇಮಕ

ಮೈಸೂರು, ಮೇ.12:- ಮೈಸೂರು ನಗರ ಜಿಲ್ಲಾ  ಕಾಂಗ್ರೆಸ್ ಸಮಿತಿ ವ್ಯಾಪ್ತಿಯಲ್ಲಿ ಬರುವ ದೇವರಾಜ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸುಂದರ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ  ಡಾ.ಜಿ.ಪರಮೇಶ್ವರ್ ನೇಮಕ ಮಾಡಿದ್ದಾರೆ. ಸುಂದರ್ ಕುಮಾರ್ ಅವರನ್ನು ಪಕ್ಷದ ಕಚೇರಿಯಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಅಭಿನಂದಿಸಿದರು. _(ವರದಿ: ಹೆಚ್.ಎನ್,ಎಸ್.ಎಚ್)

Leave a Reply

comments

Related Articles

error: