ಮೈಸೂರು

ಮಕ್ಕಳ ಮೇಳಕ್ಕೆ ಚಾಲನೆ

ಮೈಸೂರು, ಮೇ 12: ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ(ಆರ್.ಎಲ್.ಹೆಚ್.ಪಿ) ವತಿಯಿಂದ ಶುಕ್ರವಾರ ನಗರದ ಜಗನ್ಮೋಹನ ಅರಮನೆಯಲ್ಲಿ ಮಕ್ಕಳ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ನಾರಾಯಣ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹೆಚ್.ಆರ್.ಬಸಪ್ಪ, ಹಿರಿಯ ರಂಗಕರ್ಮಿ ಜನಾರ್ಧನ್ (ಜನ್ನಿ), ಆರ್.ಎಲ್.ಎಚ್.ಪಿ.ನಿರ್ದೇಶಕಿ ಸರಸ್ವತಿ ಭಾಗವಹಿಸಿದ್ದರು. (ವರದಿ: ಎಲ್.ಜಿ)

Leave a Reply

comments

Related Articles

error: