ಕರ್ನಾಟಕಪ್ರಮುಖ ಸುದ್ದಿ

ನಿರ್ಮಲಾನಂದ ಸ್ವಾಮೀಜಿಗಳ ಭೇಟಿ

ರಾಜ್ಯ, (ಬೆಂಗಳೂರು) ಮೇ 12: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಲು  ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿ ಅವರು ಭೇಟಿ ನೀಡಿದ್ದಾರೆ. (ವರದಿ: ಎಸ್.ಎನ್,ಎಲ್.ಜಿ)

Leave a Reply

comments

Related Articles

error: