ಸುದ್ದಿ ಸಂಕ್ಷಿಪ್ತ

ಕೃಷಿ ಅಭಿಯಾನ

ಮಡಿಕೇರಿ ಮೇ, 11:-ಕೃಷಿ ಇಲಾಖೆ ವತಿಯಿಂದ ದಿನಾಂಕ 16-05-2017 ರಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ತಾಲೂಕು ಭಾಗಮಂಡಲ ಹೋಬಳಿಯ ಚೇರಂಬಾಣೆ ಕೊಡವ ಸಮಾಜ ಆವರಣದಲ್ಲಿ “ ಕೃಷಿ ಅಭಿಯಾನ” ಕಾರ್ಯಕ್ರಮ ಏರ್ಪಡಿಸಲಾಗಿದೆ. ಕೃಷಿ ಮತ್ತು ಕೃಷಿ ಸಂಬಂಧಿತ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ, ರೈತರು-ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸ್ಥಳೀಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮಡಿಕೇರಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. (ವರದಿ:ಕೆಸಿಐ)

Leave a Reply

comments

Related Articles

error: