ಮೈಸೂರು

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್

ಮೈಸೂರು,ಮೇ.19:- ದಕ್ಷಿಣ ಪದವೀಧರರ ಕ್ಷೇತ್ರಕ್ಕೆ ಜೂನ್ 13ರಂದು ಚುನಾವಣೆ ನಡೆಯಲಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ.

ಮೈಸೂರು ಪ್ರಾದೇಶಿಕ ಆಯುಕ್ತರ ಕಛೇರಿಯಲ್ಲಿ ಚುನಾವಣಾಧಿಕಾರಿಗೆ ಇಂದು ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್, ಶಾಸಕ ಎನ್.ಮಹೇಶ್ ಮತ್ತಿತರರು ಜೊತೆಗಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: