ಕರ್ನಾಟಕಪ್ರಮುಖ ಸುದ್ದಿ

ಪ್ರಾಕೃತಿಕ ವಿಕೋಪ ನಿರ್ವಹಣೆ : ಹೋಬಳಿವಾರು ನೋಡಲ್ ಅಧಿಕಾರಿ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ

ರಾಜ್ಯ(ಮಡಿಕೇರಿ) ಮೇ.20:-ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಮಳೆಗಾಲದಲ್ಲಿ ಅತಿವೃಷ್ಟಿಯಿಂದ ಭಾದಕಕ್ಕೆ ಒಳಗಾಗಬಹುದಾದ (ಸಂಭವನೀಯ ಪ್ರಕೃತಿ ವಿಕೋಪದಿಂದ ಆಗಬಹುದಾದ) ಹಾನಿ ನಿಭಾಯಿಸಲು ಮತ್ತು ಕೋವಿಡ್-19 ಹರಡದಂತೆ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ನೋಡಲ್ ಅಧಿಕಾರಿಗಳು ಹಾಗೂ ಹೆಚ್ಚುವರಿಯಾಗಿ ಹೋಬಳಿವಾರು ಸಹಾಯಕ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.
ಹೋಬಳಿವಾರು ನೋಡಲ್ ಅಧಿಕಾರಿ ಹಾಗೂ ಸಹಾಯಕ ನೋಡಲ್ ಅಧಿಕಾರಿಯವರ ವಿವರ ಇಂತಿದೆ. ಮಡಿಕೇರಿ ನಗರ ವ್ಯಾಪ್ತಿ ಹಾಗೂ ಕೆ.ನಿಡುಗಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ(9448776366).
ಮಡಿಕೇರಿ(ಗ್ರಾಮಾಂತರ ವ್ಯಾಪ್ತಿ) ಕೆ.ನಿಡುಗಣೆ ಗ್ರಾಮ ಪಂಚಾಯ್ತಿ ಹೊರತುಪಡಿಸಿ ಹೋಬಳಿ ನೋಡಲ್ ಅಧಿಕಾರಿಯಾಗಿ ಕೃಷಿ ಇಲಾಖೆ ಉಪ ನಿರ್ದೇಶಕರಾದ ಮುತ್ತುರಾಜು (8105235682) ಹಾಗೂ ಸಹಾಯಕ ನೋಡಲ್ ಅಧಿಕಾರಿಯಾಗಿ ದೇವರಾಜ್ (9448798558).
ಸಂಪಾಜೆ ವ್ಯಾಪ್ತಿಗೆ ಹೋಬಳಿ ನೋಡಲ್ ಅಧಿಕಾರಿಯಾಗಿ ಜಿಲ್ಲಾ ನಗರಾಭಿವೃದ್ದಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಹೇಮಕುಮಾರ್(9980840966) ಹಾಗೂ ಸಹಾಯಕ ನೋಡಲ್ ಅಧಿಕಾರಿಯಾಗಿ ಸಂಪಾಜೆ ಹೋಬಳಿ ನಾಡ ಕಚೇರಿ ತಹಶೀಲ್ದಾರ್ ಗೋಪಾಲ್ (9481756077).
ಭಾಗಮಂಡಲ ವ್ಯಾಪ್ತಿಗೆ ನೋಡಲ್ ಅಧಿಕಾರಿಯಾಗಿ ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ವಿರೂಪಾಕ್ಷ (9743909993) ಹಾಗೂ ಸಹಾಯಕ ನೋಡಲ್ ಅಧಿಕಾರಿ ಭಾಗಮಂಡಲ ಹೋಬಳಿ ನಾಡ ಕಚೇರಿಯ ಉಪ ತಹಶೀಲ್ದಾರರಾದ ಎಂ.ಎಸ್.ದೊರೆ (9741875449).
ನಾಪೋಕ್ಲು ವ್ಯಾಪ್ತಿಗೆ ನೋಡಲ್ ಅಧಿಕಾರಿಯಾಗಿ ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತಾರಣಾಧಿಕಾರಿ ರಾಜಶೇಖರ್ (9480356409) ಹಾಗೂ ಸಹಾಯಕ ನೋಡಲ್ ಅಧಿಕಾರಿ ನಾಪೋಕ್ಲು ಹೋಬಳಿ ನಾಡ ಕಚೇರಿ ಉಪ ತಹಶೀಲ್ದಾರರಾದ ಸುನೀಲ್ (7022518256).
ಕುಶಾಲನರ (ನಗರ ವ್ಯಾಪ್ತಿ) ನೋಡಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ (9741511562) ಹಾಗೂ ಸಹಾಯಕ ನೋಡಲ್ ಅಧಿಕಾರಿ ಕಂದಾಯ ಅಧಿಕಾರಿ ಪಟ್ಟಣ ಪಂಚಾಯತಿ ಕುಶಾಲನಗರ ಶಕೀಲ್ ಅಹ್ಮದ್ (9916068791).
ಕುಶಾಲನಗರ(ಗ್ರಾಮಾಂತರ ವ್ಯಾಪ್ತಿ) ನೋಡಲ್ ಅಧಿಕಾರಿ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಾಣಾಧಿಕಾರಿ ಕೆ.ವಿ.ಸುರೇಶ್ (9480695261) ಹಾಗೂ ಸಹಾಯಕ ನೋಡಲ್ ಅಧಿಕಾರಿ ಕುಶಾಲನಗರ ಹೋಬಳಿ ನಾಡ ಕಚೇರಿ ಉಪ ತಹಶೀಲ್ದಾರ್ ಮಧುಸೂದನ (9448588060).
ಸೋಮವಾರಪೇಟೆ(ನಗರ ವ್ಯಾಪ್ತಿ) ನೋಡಲ್ ಅಧಿಕಾರಿಯಾಗಿ ಕೂಡಿಗೆ ಡಯಟ್‍ನ ಉಪ ನಿರ್ದೇಶಕರು(ಅಭಿವೃದ್ಧಿ) ರಂಗನಾಥಸ್ವಾಮಿ (9448940103) ಹಾಗೂ ಸಹಾಯಕ ನೋಡಲ್ ಅಧಿಕಾರಿಯಾಗಿ ಕುಶಾಲನಗರ ಪಟ್ಟಣ ಪಂಚಾಯತಿ ಕಂದಾಯ ಅಧಿಕಾರಿ ರಫೀಕ್ (9901617185).
ಸೋಮವಾರಪೇಟೆ(ಗ್ರಾಮಾಂತರ ವ್ಯಾಪ್ತಿ) ನೋಡಲ್ ಅಧಿಕಾರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಣ್ಣಯ್ಯ, (9901806823) ಹಾಗೂ ಸಹಾಯಕ ನೋಡಲ್ ಅಧಿಕಾರಿ ಸೋಮವಾರಪೇಟೆ ತಾಲ್ಲೂಕು ಕಚೇರಿ ಚುನಾವಣೆ ಶಾಖೆಯ ಶಿರಸ್ತೇದಾರರು ಲೋಹಿತ್ (9880924440).
ಶಾಂತಳ್ಳಿ ವ್ಯಾಪ್ತಿಗೆ ನೋಡಲ್ ಅಧಿಕಾರಿಯಾಗಿ ಸೋಮವಾರಪೇಟೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಸ್ವಾಮಿ (9481772143) ಹಾಗೂ ಸಹಾಯಕ ನೋಡಲ್ ಅಧಿಕಾರಿಯಾಗಿ ಶಾಂತಳ್ಳಿ ಹೋಬಳಿ ನಾಡ ಕಚೇರಿ ಉಪ ತಹಶೀಲ್ದಾರ್ ತುಕ್ರಪ್ಪ (9008903685).
ಕೊಡ್ಲಿಪೇಟೆ ವ್ಯಾಪ್ತಿಗೆ ನೋಡಲ್ ಅಧಿಕಾರಿಯಾಗಿ ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತರ ಅಧಿಕಾರಿ ಮಂಜುನಾಥ್ (8197370342) ಹಾಗೂ ಸಹಾಯಕ ನೋಡಲ್ ಅಧಿಕಾರಿಯಾಗಿ ಕೊಡ್ಲಿಪೇಟೆ ಹೋಬಳಿ ನಾಡ ಕಚೇರಿಯ ಉಪ ತಹಶೀಲ್ದಾರ್ ಪುರುಷೋತ್ತಮ (7353487293).
ಶನಿವಾರಸಂತೆ ವ್ಯಾಪ್ತಿಗೆ ನೋಡಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಬಾಲಕೃಷ್ಣ ರೈ (7899142365) ಹಾಗೂ ಸಹಾಯಕ ನೋಡಲ್ ಅಧಿಕಾರಿಯಾಗಿ ಶನಿವಾರಸಂತೆ ಹೋಬಳಿ ನಾಡ ಕಚೇರಿ ಉಪ ತಹಶೀಲ್ದಾರ್ ಶ್ರೀದೇವಿ (7760616753).
ಸುಂಟಿಕೊಪ್ಪ ವ್ಯಾಪ್ತಿಗೆ ನೋಡಲ್ ಅಧಿಕಾರಿಯಾಗಿ ಮಡಿಕೇರಿ ಯೋಜನಾ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಭು (9972531181) ಹಾಗೂ ಸಹಾಯಕ ನೋಡಲ್ ಅಧಿಕಾರಿಯಾಗಿ ಸುಂಠಿಕೊಪ್ಪ ಹೋಬಳಿ ನಾಡ ಕಚೇರಿ ಉಪ ತಹಶೀಲ್ದಾರ್ ಶಿವಪ್ಪ (9482944414).
ವಿರಾಜಪೇಟೆ (ನಗರ ವ್ಯಾಪ್ತಿ) ನೋಡಲ್ ಅಧಿಕಾರಿಯಾಗಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ (9448602635) ಹಾಗೂ ಸಹಾಯಕ ನೋಡಲ್ ಅಧಿಕಾರಿಯಾಗಿ ವಿರಾಜಪೇಟೆ ಪಟ್ಟಣ ಪಂಚಾಯಿತಿ ಕಂದಾಯ ಅಧಿಕಾರಿ ಸೋಮಶೇಖರ್ (9481824105).
ವಿರಾಜಪೇಟೆ (ಗ್ರಾಮಾಂತರ ವ್ಯಾಪ್ತಿ) ನೋಡಲ್ ಅಧಿಕಾರಿಯಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್ (9663206619) ಹಾಗೂ ವಿರಾಜಪೇಟೆ ತಾಲ್ಲೂಕು ಕಚೇರಿ ಕಂದಾಯ ಪರಿವೀಕ್ಷಕರಾದ ಹರೀಶ್ (9845618460).
ಅಮ್ಮತ್ತಿ ವ್ಯಾಪ್ತಿಗೆ ನೋಡಲ್ ಅಧಿಕಾರಿಯಾಗಿ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್ (9483110621) ಹಾಗೂ ಸಹಾಯಕ ನೋಡಲ್ ಅಧಿಕಾರಿಯಾಗಿ ಅಮ್ಮತ್ತಿ ಹೋಬಳಿ ನಾಡ ಕಚೇರಿ ಉಪ ತಹಶೀಲ್ದಾರ್ ಹೆಚ್.ಕೆ.ಪೊನ್ನು(9449515358).
ಪೊನ್ನಂಪೇಟೆ ವ್ಯಾಪ್ತಿಗೆ ನೋಡಲ್ ಅಧಿಕಾರಿಯಾಗಿ ವಿರಾಜಪೇಟೆ ಸಮಗ್ರ ಗಿರಿಜನ ಅಭಿವೃದ್ಧಿ ತಾಲ್ಲೂಕು ಯೋಜನಾ ಸಮನ್ವಯಾಧಿಕಾರಿ ಗುರುಶಾಂತಪ್ಪ (9901229065) ಹಾಗೂ ಸಹಾಯಕ ನೋಡಲ್ ಅಧಿಕಾರಿಯಾಗಿ ಪೊನ್ನಂಪೇಟೆ ಹೋಬಳಿ ನಾಡ ಕಚೇರಿ ಉಪ ತಹಶೀಲ್ದಾರ್ ರವಿಕುಮಾರ್ (9663887988).
ಬಾಳೆಲೆ ವ್ಯಾಪ್ತಿಗೆ ನೋಡಲ್ ಅಧಿಕಾರಿಯಾಗಿ ವಿರಾಜಪೇಟೆ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವೆಗಳು ಸಹಾಯಕ ನಿರ್ದೇಶಕರಾದ ಡಾ.ತಮ್ಮಯ್ಯ (9448720650, 7624962100) ಹಾಗೂ ಸಹಾಯಕ ನೋಡಲ್ ಅಧಿಕಾರಿಯಾಗಿ ಬಾಳೆಲೆ ಹೋಬಳಿ ನಾಡ ಕಚೇರಿ ಉಪ ತಹಶೀಲ್ದಾರ್ ಎ.ಕೆ.ಅಕ್ಕಮ್ಮ (9535349294).
ಶ್ರೀಮಂಗಲ ವ್ಯಾಪ್ತಿಗೆ ನೋಡಲ್ ಅಧಿಕಾರಿಯಾಗಿ ವಿರಾಜಪೇಟೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಹದೇವ (9448146052) ಹಾಗೂ ಸಹಾಯಕ ನೋಡಲ್ ಅಧಿಕಾರಿಯಾಗಿ ಶ್ರೀಮಂಗಲ ಹೋಬಳಿ ನಾಡ ಕಚೇರಿ ಉಪ ತಹಶೀಲ್ದಾರ್ ಎ.ಕೆ.ಅಕ್ಕಮ್ಮ (9535349294).
ಹುದಿಕೇರಿ ವ್ಯಾಪ್ತಿಗೆ ನೋಡಲ್ ಅಧಿಕಾರಿಯಾಗಿ ಪೊನ್ನಂಪೇಟೆ ಹೋಬಳಿಯ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ದೀನಾ(9448049020) ಹಾಗೂ ಸಹಾಯಕ ನೋಡಲ್ ಅಧಿಕಾರಿಯಾಗಿ ಹುದಿಕೇರಿ ಹೋಬಳಿ ನಾಡ ಕಚೇರಿ ಉಪ ತಹಶೀಲ್ದಾರ್ ಸ್ವಾತಿ (9686962206) ಅವರನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿಯೋಜಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: