ಕರ್ನಾಟಕಪ್ರಮುಖ ಸುದ್ದಿ

ಮಳೆಹಾನಿ ಸ್ಥಳಕ್ಕೆ ಉಪವಿಭಾಗಾಧಿಕಾರಿ ಭೇಟಿ

ರಾಜ್ಯ(ದಾವಣಗೆರೆ) ಮೇ.20 :- ಹೊನ್ನಾಳಿ ತಾಲ್ಲೂಕಿನ ಕೋಣನತಲೆ ಗ್ರಾಮದಲ್ಲಿ ಹಾನಿಗೊಳಗಾದ ಸೇವಂತಿಗೆ ಹೂವಿನ ಬೆಳೆ ಹಾಗೂ ಮಹಾಂತೇಶ ತಂದೆ ಬಸಪ್ಪ ಇವರಿಗೆ ಸೇರಿದ ಹಾನಿಗೊಳಗಾದ ಮನೆ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿ ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಹಾಗೂ ತಹಶೀಲ್ದಾರರು ಪರಿಶೀಲನೆ ನಡೆಸಿದರು.
ಇದೆ ಸಂದರ್ಭದಲ್ಲಿ ತೋಟಗಾರಿಕಾ ಇಲಾಖಾ ಅಧಿಕಾರಿಗಳು, ಕಂದಾಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: