ಮೈಸೂರು

ವಿಜಯ ವಿಠಲ ವಿದ್ಯಾಶಾಲೆಯ ಎಸ್.ಎಸ್.ಎಲ್.ಸಿ.ಫಲಿತಾಂಶ

ಮೈಸೂರು,ಮೇ.20:- ಮೈಸೂರಿನ  ವಿಜಯವಿಠಲ ವಿದ್ಯಾಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಾದ ಪ್ರಥಮ್ ಬಿ.ಆರ್ ಮತ್ತು ಸುಪ್ರೀತ್ ಕೆ.623/625 ಅಂಕಗಳೊಂದಿಗೆ ಶಾಲೆಯಲ್ಲಿ ಅಗ್ರಸ್ಥಾನ ಗಳಿಸಿದ್ದಾರೆ.

ಶಿವಾನಿ ಎಸ್.ನಾರಾಯಣ್ ಮತ್ತು ರಜತ ಆರ್.ಪ್ರಸಾದ್ 622/625 ಅಂಕದೊಂದಿಗೆ ಶಾಲೆಗೆ ಎರಡನೇ ಸ್ಥಾನದಲ್ಲಿದ್ದಾರೆ. 86ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. 38ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಪ್ರಥಮ ದರ್ಜೆಯೊಂದಿಗೆ 61ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದದವರು ವಿದ್ಯಾರ್ಥಿಗಳನ್ನು ಅವರ ಸಾಧನೆಗೆ ಅಭಿನಂದಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: