ಮೈಸೂರು

ಸನ್ನಡತೆಯ ಆಧಾರದ ಮೇಲೆ 12ಮಂದಿ ಬಿಡುಗಡೆ

ಮೈಸೂರು,ಮೇ.26:- ಸನ್ನಡತೆಯ ಆಧಾರದ ಮೇಲೆ ಮೈಸೂರು ಕೇಂದ್ರ ಕಾರಾಗೃಹದಿಂದ ಇಂದು 12ಮಂದಿಯನ್ನು ಬಿಡುಗಡೆ ಮಾಡಲಾಯಿತು.

ಇಂದು  ಸನ್ನಡತೆಯ ಮೇಲೆ ಬಿಡುಗಡೆಯಾದವರಿಗೆ ಕಾರಾಗೃಹದ ಮುಖ್ಯ ಅಧೀಕ್ಷಕಿ ದಿವ್ಯಶ್ರೀ ಅವರು ಪ್ರಮಾಣಪತ್ರವನ್ನು ನೀಡಿ ಬೀಳ್ಕೊಟ್ಟರು. ಈ ಸಂದರ್ಭ  ಕಾರಾಗೃಹದ ಅಧಿಕಾರಿಗಳು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: