ಮೈಸೂರು

ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಕಛೇರಿ ಉದ್ಘಾಟಿಸಿದ ಸಿದ್ದರಾಮಯ್ಯ

ಮೈಸೂರು,ಜೂ.24:-   ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಅವರ ನೂತನ ಕಛೇರಿಯನ್ನು ಇಂದು  ಮಾಜಿ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಜಲದರ್ಶಿನಿ ಕಛೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಅವರ ನೂತನ ಕಛೇರಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಚಲುವರಾಯಸ್ವಾಮಿ, ಮಾಜಿ ಶಾಸಕರಾದ ವಾಸು,ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ಮುಖಂಡ ಮರಿಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: