ಪ್ರಮುಖ ಸುದ್ದಿಮೈಸೂರು

ರಸ್ತೆ ಕಾಮಗಾರಿಗೆ ಚಾಲನೆ

ಮೈಸೂರು, ಮೇ 16: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೈಸೂರಿನ ನಿವಾಸದ ಸುತ್ತಮುತ್ತಲಿನ ಭಾಗದ ರಸ್ತೆಗಳ ಕಾಮಗಾರಿಗೆ ಮಂಗಳವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ, ಶಾಸಕ ಎಂ ಕೆ ಸೋಮಶೇಖರ್ ಚಾಲನೆ ನೀಡಿದರು. ಇದೇ ವೇಳೆ ಮುಡಾ ಅಧ್ಯಕ್ಷ  ಡಿ.ಧೃವಕುಮಾರ್ ನಗರಪಾಲಿಕೆ ಸದಸ್ಯ ಜಗದೀಶ್ ಮತ್ತಿತರ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.(ವರದಿ: ಎಸ್.ಎನ್, ಎಲ್.ಜಿ)

Leave a Reply

comments

Related Articles

error: