ಸುದ್ದಿ ಸಂಕ್ಷಿಪ್ತ

ರಾಯಲು ಪ್ರೌಢಶಾಲೆಗೆ ಎಸ್.ಎಸ್.ಎಲ್.ಸಿಯಲ್ಲಿ ಶೇ.100ರಷ್ಟು ಫಲಿತಾಂಶ

ಮೈಸೂರು.16 : ಜಿಲ್ಲೆಯ ಸಾಲುಹುಂಡಿಯ ರಾಯಲು ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಸಾಧನೆ ತೋರಿದ್ದಾರೆ.

ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಾದ ಸವಿತಾ -565, ಪ್ರಿಯಾಂಕ -540, ಸುಕನ್ಯ ಹೆಚ್-540, ರಾಜಶೇಖರ -539 ಅಂಕಗಳನ್ನು ಪಡೆದು ಅತ್ಯುತ್ತಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಅಲ್ಲದೇ ಶಾಲೆಗೆ 10 ಉನ್ನತ ಶ್ರೇಣಿ ಹಾಗೂ ಶೇ.100 ರಷ್ಟು ಫಲಿತಾಂಶ ಲಭ್ಯವಾಗಿದ್ದು ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮುಖ್ಯೋಪಾಧ್ಯಯರು ಹಾಗೂ ಬೋಧಕ ಸಿಬ್ಬಂದಿ ಶುಭ ಹಾರೈಸಿದ್ದಾರೆ.(ಕೆ.ಎಂ.ಆರ್)

Leave a Reply

comments

Related Articles

error: