ಕರ್ನಾಟಕಮೈಸೂರು

ಮೈಸೂರು ದಸರಾ ಮಹೋತ್ಸವ ಅ.8 ರಂದು ಪ್ರಧಾನ ಕವಿಗೋಷ್ಠಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವದಂಗವಾಗಿ ಅ.8 ರಂದು ಜಗನ್ಮೋಹನ ಅರಮನೆ ಆವರಣದಲ್ಲಿ ಪ್ರಧಾನ ಕವಿಗೋಷ್ಠಿಯು ಜರುಗಲಿದ್ದು ಹಿರಿಯ ಸಾಹಿತಿ ಡಾ.ಹೆಚ್.ಎಸ್.ವೆಂಕಟೇಶ ಮೂರ್ತಿ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ  ಸಂಸದರಾದ ಪ್ರತಾಪ್ ಸಿಂಹ, ಧ್ರುವನಾರಾಯಣ, ಸಿ.ಎಸ್.ಪುಟ್ಟರಾಜು, ವಿರೋಧ ಪಕ್ಷದ ನಾಯಕರಾದ ಜಗದೀಶ್ ಶೆಟ್ಟರು, ಕೆ.ಎಸ್. ಈಶ್ವರಪ್ಪ, ಶಾಸಕರಾದ ಜಿ.ಟಿ.ದೇವೇಗೌಡ, ವಿ.ಶ್ರೀನಿವಾಸ ಪ್ರಸಾದ್, ಹೆಚ್.ಪಿ.ಮಂಜುನಾಥ್, ಎಂ.ಕೆ.ಸೋಮಶೇಖರ್, ವೆಂಕಟೇಶ್, ವಾಸು. ಸಾ.ರಾ.ಮಹೇಶ್. ಹಾಗೂ ಚಿಕ್ಕಮಾದು ಎಸ್.  ವಿಧಾನ ಪರಿಷತ್ ಸದಸ್ಯರಾದ ಸಂದೇಶ್ ನಾಗರಾಜು, ಆರ್. ಧರ್ಮಸೇನಾ ಹಾಗೂ ಕೆ.ಟಿ.ಶ್ರೀಕಂಠೇಗೌಡ ಜಿ.ಪಂ.ಅಧ್ಯಕ್ಷೆ ನಯೀಮ್ ಸುಲ್ತಾನ ನಜೀರ್ ಅಹಮದ್ ಉಪಸ್ಥಿತರಿರುವರು.

Leave a Reply

comments

Related Articles

error: