ಸುದ್ದಿ ಸಂಕ್ಷಿಪ್ತ

ಮೈಸೂರು ದಸರಾ ಮಹೋತ್ಸವ ಅ.9 ರಂದು ಸೈಕ್ಲೋಥಾನ್

 

dasara-logo-2016-octನಾಡಹಬ್ಬ ಮೈಸೂರು ದಸರಾ ಮಹೋತ್ಸವದಂಗವಾಗಿ ಅ.9ರಂದು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸೈಕ್ಲೋಥಾನ್ ಜರುಗಲಿದ್ದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್. ಸಿ.ಮಹದೇವಪ್ಪ ಚಾಲನೆ ನೀಡುವರು. ಸಚಿವ ತನ್ವೀರ್ ಸೇಠ್ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ  ಸಂಸದರಾದ ಪ್ರತಾಪ್ ಸಿಂಹ, ಧ್ರುವನಾರಾಯಣ, ಸಿ.ಎಸ್.ಪುಟ್ಟರಾಜು, ವಿರೋಧ ಪಕ್ಷದ ನಾಯಕರಾದ ಜಗದೀಶ್ ಶೆಟ್ಟರು, ಕೆ.ಎಸ್. ಈಶ್ವರಪ್ಪ, ಶಾಸಕರಾದ ಜಿ.ಟಿ.ದೇವೇಗೌಡ, ವಿ.ಶ್ರೀನಿವಾಸ ಪ್ರಸಾದ್, ಹೆಚ್.ಪಿ.ಮಂಜುನಾಥ್, ಎಂ.ಕೆ.ಸೋಮಶೇಖರ್, ವೆಂಕಟೇಶ್, ವಾಸು. ಸಾ.ರಾ.ಮಹೇಶ್. ಹಾಗೂ ಚಿಕ್ಕಮಾದು ಎಸ್.  ವಿಧಾನ ಪರಿಷತ್ ಸದಸ್ಯರಾದ ಸಂದೇಶ್ ನಾಗರಾಜು, ಆರ್. ಧರ್ಮಸೇನಾ ಹಾಗೂ ಕೆ.ಟಿ.ಶ್ರೀಕಂಠೇಗೌಡ ಜಿ.ಪಂ.ಅಧ್ಯಕ್ಷೆ ನಯೀಮ್ ಸುಲ್ತಾನ ನಜೀರ್ ಅಹಮದ್ ಉಪಸ್ಥಿತರಿರುವರು

 

Leave a Reply

comments

Related Articles

error: