ಕರ್ನಾಟಕಪ್ರಮುಖ ಸುದ್ದಿ

ಬೆಸ್ಕಾಂ ಕಾಮಗಾರಿಗಳ ವೀಕ್ಷಣೆ

ರಾಜ್ಯ (ದಾವಣಗೆರೆ) ಆ.9:- ದಾವಣಗೆರೆ ತಾಲ್ಲೂಕಿನ ತುರ್ಚಘಟ್ಟ ಗ್ರಾಮದಲ್ಲಿ ಬೆಸ್ಕಾಂ ವತಿಯಿಂದ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳನ್ನು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಪರಿಶೀಲಿಸಿದರು.
ಮಳೆಯಿಂದ ಹಾನಿಗೊಳಗಾದ ಕಂಬಗಳು ಹಾಗೂ ಟಿ.ಸಿ ಗಳನ್ನು ಕೂಡಲೇ ಬದಲಾವಣೆ ಮಾಡುವಂತೆ ಮತ್ತು ಎಲ್.ಟಿ.ಎ.ಡಿ ಕೇಬಲ್‍ಗಳನ್ನು ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.(ಜಿ. ಕೆ, ಎಸ್. ಎಚ್)

Leave a Reply

comments

Related Articles

error: