ಕರ್ನಾಟಕಪ್ರಮುಖ ಸುದ್ದಿ

ಕೊಡಗು ಜಿಲ್ಲೆಯ ಮಳೆ ವಿವರ

ರಾಜ್ಯ (ಮಡಿಕೇರಿ) ಆ.12:-ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 51.86 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.02 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2581.88 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1892.05 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 51.08 ಮಿ.ಮೀ. ಕಳೆದ ವರ್ಷ ಇದೇ ದಿನ 2.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3678.87 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2615.44 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 54.78 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1992.92 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1514.28 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 49.73 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.27 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2073.84 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1546.44 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 34.60, ನಾಪೋಕ್ಲು 55.20, ಸಂಪಾಜೆ 4.50, ಭಾಗಮಂಡಲ 110, ವಿರಾಜಪೇಟೆ ಕಸಬಾ 14, ಹುದಿಕೇರಿ 57.80, ಶ್ರೀಮಂಗಲ 109, ಪೆÇನ್ನಂಪೇಟೆ 85, ಅಮ್ಮತಿ 33.50, ಬಾಳೆಲೆ 29.40, ಸೋಮವಾರಪೇಟೆ ಕಸಬಾ 53.40, ಶನಿವಾರಸಂತೆ 38, ಶಾಂತಳ್ಳಿ 120, ಕೊಡ್ಲಿಪೇಟೆ 65, ಕುಶಾಲನಗರ 8, ಸುಂಟಿಕೊಪ್ಪ 14 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2854.42 ಅಡಿಗಳು. ಕಳೆದ ವರ್ಷ ಇದೇ ದಿನ 2855.49 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 4.60 ಮಿ.ಮೀ., ಇಂದಿನ ನೀರಿನ ಒಳಹರಿವು 5,265 ಕ್ಯುಸೆಕ್, ಕಳೆದ ವರ್ಷ ಇದೇ ದಿನ 4,428 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 3,881 ಕ್ಯುಸೆಕ್. ನಾಲೆಗೆ 218 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 4,220 ಕ್ಯುಸೆಕ್. ನಾಲೆಗೆ 250 ಕ್ಯುಸೆಕ್. (ಜಿ. ಕೆ, ಎಸ್. ಎಚ್)

Leave a Reply

comments

Related Articles

error: