ಮೈಸೂರು

75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮಹಾಜನ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆ

ಮೈಸೂರು,ಆ.13:- ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ಪ್ರತಿಭಾ ವೇದಿಕೆ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ ದೇಶಭಕ್ತಿಗೀತೆ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಪ್ರಾಂಶುಪಾಲರಾದ ಡಾ. ಬಿ.ಆರ್. ಜಯಕುಮಾರಿ, ಪ್ರತಿಭಾ ವೇದಿಕೆಯ ಸಂಚಾಲಕರಾದ ನಾಗೇಶ ಎಂ, ಸಹ ಸಂಚಾಲಕರಾದ ಹಂಸವೇಣಿ ಎನ್.ಸಿ. ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: