ಸುದ್ದಿ ಸಂಕ್ಷಿಪ್ತ

ಕೀಲು ನೋವು ಉಚಿತ ತಪಾಸಣಾ ಶಿಬಿರ ಮೇ.21

ಮೈಸೂರು.ಮೇ.18 : ಭಾರತಸೇವಾದಳ ಜಿಲ್ಲಾ ಸಮಿತಿ ಹಾಗೂ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಸಂಯುಕ್ತಾಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರವನ್ನು ಮೇ.21ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1ರವರೆಗೆ ಶಿವರಾಮಪೇಟೆಯ ಶ್ರೀಕನ್ಯಕಾ ಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಿದ್ದು ಶಿಬಿರದಲ್ಲಿ ಕೀಲು ನೋವು ರೋಗಿಗಳಿ ತಪಾಸಣೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9481243124 ಅನ್ನು ಸಂಪರ್ಕಿಸಬಹುದು.(ಕೆ.ಎಂ.ಆರ್)

Leave a Reply

comments

Related Articles

error: