ಸುದ್ದಿ ಸಂಕ್ಷಿಪ್ತ

ಉಚಿತ ಕಂಪ್ಯೂಟರ್ ತರಬೇತಿ ಮೇ.22 ರಿಂದ

ಮೈಸೂರು.ಮೇ.20 : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಭವನದ 5ನೇ ವಾರ್ಷಿಕೋತ್ಸವದಂಗವಾಗಿ ಉಚಿತ ಕಂಪ್ಯೂಟರ್ ತರಬೇತಿಯನ್ನು ಮೇ.22 ರಿಂದ ಒಂದು ವಾರಗಳ ಕಾಲ ಆಯೋಜಿಸಲಾಗಿದೆ. ಹೆಸರು ನೋಂದಾಯಿಸಿಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0821-4259859, 9066378172 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: