ಕರ್ನಾಟಕ

ಜಾನುವಾರು ಸಾಗಾಟ :ಓರ್ವನ ಬಂಧನ

ರಾಜ್ಯ(ಮಡಿಕೇರಿ) ಮೇ.21:-  ಅಕ್ರಮವಾಗಿ ಜಾನುವಾರು ಸಾಗಾಟಮಾಡುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಮೋಹಿದಿನ್ ಎಂದು ಗುರುತಿಸಲಾಗಿದೆ. ವಾಹನವನ್ನು ವಶಕ್ಕೆ ಪಡೆದು  ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಅನೆಕೇರೆ ಬಳಿ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಸಾರ್ವಜನಿಕರು ಎರಡು ಜಾನುವಾರುಗಳನ್ನು ರಕ್ಷಿಸಿದ್ದಾರೆ.
ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. – (ವರದಿ: ಕೆಸಿಐ,ಎಸ್.ಎಚ್)

Leave a Reply

comments

Related Articles

error: