ಮೈಸೂರು

ಸೆಪ್ಟೆಂಬರ್ 1: ಕ್ಯಾನ್ಸರ್ ಸೆಂಟರ್ ನಲ್ಲಿ ಚಿಕಿತ್ಸೆ

ನಗರದ ವಾಣಿವಿಲಾಸ ರಸ್ತೆಯಲ್ಲಿರುವ ಲಕ್ಷ್ಮಿಪುರಂನ ಪ್ರೀತಿ ಕ್ಯಾನ್ಸರ್ ಸೆಂಟರ್ ನಲ್ಲಿ ಸೆಪ್ಟೆಂಬರ್ 1 ರಂದು ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೆ ಅಸ್ವಾಭಾವಿಕ ಸ್ರಾವ, ಬಾತುಕೊಳ್ಳುವಿಕೆ, ಶರೀರದ ಯಾವುದೇ ಭಾಗದಲ್ಲಿ ಗಡಸುತನ, ಧ್ವನಿಯಲ್ಲಿ ಬದಲಾವಣೆ ಮೊದಲಾದವುಗಳಿಂದ ಬಳಲುತ್ತಿದ್ದರೆ ಅಂಥವರಿಗೆ ಕಡಿಮೆ ದರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ.  ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0821-4259259ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: