ಸುದ್ದಿ ಸಂಕ್ಷಿಪ್ತ

ಶ್ರೀಚಂದ್ರಮೌಳೇಶ್ವರ ದೇವಸ್ಥಾನದ ಅಮೃತ ಮಹೋತ್ಸವ ‘ಜೂನ್ 4’ಕ್ಕೆ

ಮೈಸೂರು.ಮೇ.25 : ವಿ.ವಿ.ಮೊಹಲ್ಲಾದ ಶ್ರೀಚಂದ್ರಮೌಳೇಶ್ವರ ದೇವಸ್ಥಾನದ ಅಮೃತ ಮಹೋತ್ಸವವನ್ನು ಜೂ.4ರಂದು ಆಯೋಜಿಸಲಾಗಿದ್ದು ಅಂದು ಬೆಳಿಗ್ಗೆ ಸ್ವಾಮಿಗೆ ಶ್ರೀ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀನೃಸಿಂಹ ಪೀಠಾಧೀಶರಾದ ಶ್ರೀಶಂಕರಾಚಾರ್ಯ, ಹರಿಹರಪುರದ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮಿಗಳು ಮಹಾಕುಂಭಾಭಿಷೇಕವನ್ನು ನೆರವೇರಿಸುವರು. ಈ ಸಂದರ್ಭದಲ್ಲಿ ಈಶಾಮೃತ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು ಎಂದು ದೇವಸ್ಥಾನ ಟ್ರಸ್ಟ್ ತಿಳಿಸಿದೆ. (ಕೆ.ಎಂ.ಆರ್)

Leave a Reply

comments

Related Articles

error: