ಪ್ರಮುಖ ಸುದ್ದಿಮೈಸೂರು

ಕೆ.ಆರ್.ಆಸ್ಪತ್ರೆಗೆ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರ ಭೇಟಿ

ಮೈಸೂರು,ಮೇ.25:- ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರು ಭೇಟಿ ನೀಡಿದರು.

ಆಯೋಗದ ಅಧ್ಯಕ್ಷ ವೆಂಕಟೇಶ್.ಆಸ್ಪತ್ರೆಯಲ್ಲಿ ವೇತನದ ಬಗ್ಗೆ ಪೌರ ಕಾರ್ಮಿಕರಿಂದ ಮಾಹಿತಿ ಪಡೆದರು. ಆರಂಭದಲ್ಲಿ 17 ಸಾವಿರ ಪೌರ ಕಾರ್ಮಿಕರನ್ನು ಖಾಯಂಗೊಳಿಸಲಾಗುವುದು. ಪೌರ ಕಾರ್ಮಿಕರ ವೇತನ ತಾರತಮ್ಯ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. (ವರದಿ:ಕೆ.ಎಸ್,ಎಸ್.ಎಚ್).

Leave a Reply

comments

Related Articles

error: