ಮೈಸೂರು

ಆಗಸ್ಟ್ 31: ಮಕ್ಕಳ ಅಸ್ತಮಾ, ಅಲರ್ಜಿಗೆ ಉಚಿತ ಚಿಕಿತ್ಸಾ ಶಿಬಿರ

ನಗರದ ಲಲಿತಾದ್ರಿಪುರ ರಸ್ತೆಯಲ್ಲಿರುವ ಜೆಎಸ್ಎಸ್ ಆಸ್ಪತ್ರಯಲ್ಲಿ ಆಗಸ್ಟ್ 31 ರಂದು ಬೆಳಿಗ್ಗೆ 9ರಿಂದ ಸಾಯಂಕಾಲ 4ಗಂಟೆಯವರೆಗೆ ಅಸ್ತಮಾ, ಅಲರ್ಜಿ, ಕಫ ಇರುವ ಮಕ್ಕಳಿಗಾಗಿ ಉಚಿತ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಂಡಿದೆ. ನುರಿತ ವೈದ್ಯರು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಡಾ.ಮಂಗಳಾ ಮೊ.ಸಂ.9886415623, ಆಸ್ಪತ್ರೆಯ ದೂ.ಸಂ. 0821-2548231, 2548433ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: