ಸುದ್ದಿ ಸಂಕ್ಷಿಪ್ತ

ಜೆ.ಎಸ್.ಎಸ್. ಅನಾಥಾಲಯಕ್ಕೆ ಅರ್ಜಿ ಆಹ್ವಾನ

ಮೈಸೂರು.ಮೇ.26 : ಜೆ.ಎಸ್.ಎಸ್. ಮಹಾವಿದ್ಯಾಪೀಠದ ಉಸ್ತುವಾರಿಯಲ್ಲಿ ಹೊಳೆನರಸೀಪುರದ ದೊಡ್ಡಕಾಡನೂರು ಗ್ರಾಮದಲ್ಲಿ ನಡೆಯುತ್ತಿರುವ ಜೆ.ಎಸ್.ಎಸ್. ಅನಾಥಾಲಯಕ್ಕೆ 2017-18ನೇ ಸಾಲಿನ ಪ್ರವೇಶ ಪಡೆಯಲಿಚ್ಚಿಸುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಕಡ್ಡಾಯವಾಗಿ 5 ರಿಂದ 10ನೇ ತರಗತಿಗೆ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ವ್ಯಾಸಂಗ ಮಾಡಿರಬೇಕು. ಅರ್ಜಿ ಫಾರಂಗಳನ್ನು ಸಲ್ಲಿಸಲು ಜೂನ್ 5 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9611248224 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: