ಸುದ್ದಿ ಸಂಕ್ಷಿಪ್ತ

ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ

ಮೈಸೂರು.ಮೇ.26 : ಬೋಗಾದಿಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ 2017ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲಾ ಮತ್ತು ಕಾಲೇಜಿಗೆ ಕೀರ್ತಿ ತಂದಿದ್ದು ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲರು ಮತ್ತು ಮುಖ್ಯೋಪಾಧ್ಯಯರು ಅಭಿನಂದಿಸಿ ಶುಭ ಹಾರೈಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

Check Also

Close
error: