ಸುದ್ದಿ ಸಂಕ್ಷಿಪ್ತ

ಕಾರ್ಮಿಕ ದಿನಾಚರಣೆ ಮೇ.27ಕ್ಕೆ

ಮೈಸೂರು.ಮೇ.26 : ಮೈಸೂರು ಪೆಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ನಿಂದ ಕಾರ್ಮಿಕ ದಿನಾಚರಣೆಯನ್ನು ಮೇ.27ರಂದು ಸಂಜೆ 4ಕ್ಕೆ ಒಡೆಯರ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ದಿನಾಚರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಪೊಲೀಸ್ ಆಯುಕ್ತ ಡಾ.ಎ.ಸುಬ್ರಮಣ್ಣೇಶ್ವರ ರಾವ್ , ರಾಜ್ಯ ಮಾಹಿತಿ ಆಯುಕ್ತ ಕೆ.ಎಂ.ಚಂದ್ರೇಗೌಡ, ಜೆ.ಕೆ.ಟೈರ್ಸ್ ಅಂಡ್ ಇಂಡಸ್ಟ್ರೀಸ್ ಲಿಮಿಟೆಡ್ ಉಪಾಧ್ಯಕ್ಷ ಉಮೇಶ್ ಕೆ.ಶೆಣೈ ಭಾಗವಹಿಸುವರು. ಎಂ.ಪಿ.ವಿ.ಎಲ್ ಅಧ್ಯಕ್ಷ ಎಚ್.ಎ.ವೆಂಕಟೇಶ್ ಅಧ್ಯಕ್ಷತೆ ವಹಿಸುವರು ಎಂದು ವ್ಯವಸ್ಥಾಪಕ ನಿರ್ದೇಶಕ ಸಿದ್ಧಲಿಂಗಪ್ಪ ಬಿ.ಪೂಜಾರಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: