ಸುದ್ದಿ ಸಂಕ್ಷಿಪ್ತ

ಅಕ್ಟೋಬರ್ 5: ಟೀಶರ್ಟ್ ವಿತರಣೆ

ಮೈಸೂರು ಅರಮನೆ ಆವರಣದಲ್ಲಿ ಅಕ್ಟೋಬರ್ 5ರಂದು ಬೆಳಿಗ್ಗೆ 7.30ಕ್ಕೆ ಕಾರ್ಪೊರೇಶನ್ ಬ್ಯಾಂಕ್ ಸಹಯೋಗದೊಂದಿಗೆ ಜಂಬೂ ಸವಾರಿ ಆನೆಗಳ ಮಾವುತರು, ಕಾವಾಡಿಗರು ಮತ್ತು ಅವರ ಕುಟುಂಬದವರಿಗೆ ಉಪಹಾರ ಹಾಗೂ ಟೀಶರ್ಟ್ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: