ಸುದ್ದಿ ಸಂಕ್ಷಿಪ್ತ

ಅಕ್ಟೋಬರ್ 6 : ಸಮೂಹ ವಾದ್ಯಮೇಳ

ಮೈಸೂರು ಅರಮನೆ ಆವರಣದಲ್ಲಿ ಅಕ್ಟೋಬರ್  6ರಂದು ಸಂಜೆ 7ರಿಂದ 9ರವರೆಗೆ ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಸಮೂಹ ವಾದ್ಯಮೇಳ ಹಮ್ಮಿಕೊಳ್ಳಲಾಗಿದೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ ವಂದನೆ ಸ್ವೀಕರಿಸಿ, ಬಳಿಕ ಬಹುಮಾನ ವಿತರಿಸಲಿದ್ದು,ಗೌರವಾನ್ವಿತ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಸಕ್ಕರೆ ಸಚಿವ ಹೆಚ್.ಎಸ್.ಮಹದೇವಪ್ರಸಾದ್, ಪೊಲೀಸ್ ಮಹಾ ನಿರ್ದೇಶಕ ಓಂಪ್ರಕಾಶ್ ಪಾಲ್ಗೊಳ್ಳಲಿದ್ದಾರೆ.

Leave a Reply

comments

Related Articles

error: