ಸುದ್ದಿ ಸಂಕ್ಷಿಪ್ತ

ಅಕ್ಟೋಬರ್ 5: ರಾಜ್ಯ ಮಟ್ಟದ ಯೋಗ ಸಮ್ಮೇಳನ

ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಅಕ್ಟೋಬರ್ 5ರಂದು ಬೆಳಿಗ್ಗೆ 10ಗಂಟೆಗೆ ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ರಾಜ್ಯ ಮಟ್ಟದ ಯೋಗ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಆಯುಷ್ ಇಲಾಖಾ ಸಚಿವ ಕೆ.ಆರ್.ರಮೇಶ್ ಕುಮಾರ್ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಶಾಸಕ ವಾಸು ಅಧ್ಯಕ್ಷತೆವಹಿಸಲಿದ್ದಾರೆ.

Leave a Reply

comments

Related Articles

error: