ಸುದ್ದಿ ಸಂಕ್ಷಿಪ್ತ

ನಿನಾದ ಬಿಡುಗಡೆ

ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು ವಾರ್ಷಿಕ ಸಂಚಿಕೆಯಾದ ನಿನಾದ ಬಿಡುಗಡೆ ಸಮಾರಂಭವನ್ನು ಅಕ್ಟೋಬರ್ 5ರಂದು ಸಂಜೆ ನಾಲ್ಕುಗಂಟೆಗೆ ಜೆ.ಕೆ.ಮೈದಾನದ ಸಿಲ್ವರ್ ಜ್ಯುಬಿಲಿ ಸಭಾಂಗಣದಲ್ಲಿ ಹಮ್ಮಿಕೊಂಡಿದೆ.

ಮುಖ್ಯ ಅತಿಥಿಯಾಗಿ ಪ್ರೊ.ಕೃಷ್ಣೇಗೌಡ ಪಾಲ್ಗೊಳ್ಳಲಿದ್ದು, ಕಾಲೇಜಿನ ಡೀನ್ ಡಾ.ಬಿ.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

error: