ಸುದ್ದಿ ಸಂಕ್ಷಿಪ್ತ

ಉಚಿತ ಮಾದರಿ ಪರೀಕ್ಷೆ

ಮೈಸೂರಿನ ಅಗ್ರಹಾರದಲ್ಲಿರುವ ಬ್ರೈಟ್ ಅಕಾಡಮಿ ವತಿಯಿಂದ ಪಿಡಿಓ ಮತ್ತು ಗ್ರಾಮಪಂಚಾಯತ್ ಹುದ್ದೆಗಳಿಗೆ ಭಾನುವಾರ ಉಚಿತ ಮಾದರಿಯ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9ರಿಂದ 12ರವರೆಗೆ ಮಾದರಿ ಪರೀಕ್ಷೆಯನ್ನು ಆಯೋಜಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.ಸಂ.8762992166ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: