ಮೈಸೂರು

ಬಿ.ಎನ್.ಬೆಟ್ ಕೆರೂರ್ ಇನ್ನಿಲ್ಲ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವಿಭಾಗದ ಮಾಜಿ ಕಾರ್ಯದರ್ಶಿ ಹಾಗೂ ಜೆ.ಎಸ್.ಎಸ್.ಮಹಾವಿದ್ಯಾಪೀಠದ ಮಾಜಿ ಕಾರ್ಯನಿರ್ವಾಹಕ ಕಾರ್ಯದರ್ಶಿ ಬಿ.ಎನ್.ಬೆಟ್ ಕೆರೂರ್(85) ಮಂಗಳವಾರ ಸಂಜೆ ಜೆಎಸ್ ಎಸ್ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ.

ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

Leave a Reply

comments

Related Articles

error: