ಮೈಸೂರು

ತಲೆಕೆಳಗಾಗಿ ನಿಂತು ಪ್ರತಿಭಟನೆ

protest-web-1ತಮಿಳುನಾಡಿಗೆ ನೀರು ಬಿಟ್ಟು ನಮ್ಮ ಜೀವನವು ತಲೆ ಕೆಳಗಾಗಿದೆ ಎಂದು ಆರೋಪಿಸಿ ಮೈಸೂರಿನ ಗಾಂಧಿ ವೃತ್ತದಲ್ಲಿ ವೀರ ಕನ್ನಡಿಗರ ಮಕ್ಕಳ ಬಳಗದವರು ಪ್ರತಿಭಟನೆ ನಡೆಸಿದರು.

ನಮ್ಮಲ್ಲೇ ಕುಡಿಯಲು ನೀರಿಲ್ಲ. ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಹೇಳಿದ್ದ ರಾಜ್ಯ ಸರಕಾರ ಈಗ ನೀರು ಬಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ವೀರ ಕನ್ನಡಿಗರ ಮಕ್ಕಳ ಬಳಗದ ಅಧ್ಯಕ್ಷ ಶ್ರೀಧರ್‍ ಮೂರ್ತಿ ಸೇರಿ ಇತರರು ಉಪಸ್ಥಿತರಿದ್ದರು.

 

Leave a Reply

comments

Related Articles

error: