ಸುದ್ದಿ ಸಂಕ್ಷಿಪ್ತ

ಕೆ.ಎ.ಎಸ್. ಉಚಿತ ತರಬೇತಿ ಕಾರ್ಯಾಗಾರ

ಮೈಸೂರು.ಜೂ.2 : ಜ್ಞಾನದೀಪ್ತಿ ಟ್ರಸ್ಟ್ ನಿಂದ ಕೆ.ಎ.ಎಸ್ ಪೂರ್ವಭಾವಿ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಾಗಾರವನ್ನು ಜೂ.5ರಂದು ಸಂಜೆ 5.30ಕ್ಕೆ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ 98440 99674 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: