ಸುದ್ದಿ ಸಂಕ್ಷಿಪ್ತ

ನಾಲ್ವಡಿ ಕೃಷ್ಣರಾಜ ಒಡೆಯರ್ 133ನೇ ಜನ್ಮದಿನೋತ್ಸವ ಜೂ.5ಕ್ಕೆ

ಮೈಸೂರು.ಜೂ.3 : ಜಯಚಾಮರಾಜ ಅರಸು ಎಜುಕೇಷನ್ ಟ್ರಸ್ಟ್ ನ ,ಶ್ರೀವಾಣಿವಿಲಾಸ ಅರಸು ಶಿಕ್ಷಣ ಸಂಸ್ಥೆಯಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 133ನೇ ಜನ್ಮದಿನೋತ್ಸವವನ್ನು ಜೂ.5ರಂದು ಬೆಳಿಗ್ಗೆ 11ಕ್ಕೆ ಆಯೋಜಿಸಲಾಗಿದೆ. ಸಂಸ್ಥೆಯ ಕಾರ್ಯದರ್ಶಿ ಮಹೇಶ್ ಎನ್.ಅರಸ್ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಯುವರಾಜ ಕಾಲೇಜಿನ ಉಪನ್ಯಾಸಕ ಸಂದೇಶ ರತ್ನಪುರಿ ಹಾಗೂ ಬೋಧಕ ಮತ್ತು ವಿದ್ಯಾರ್ಥಿಗಳು ಪಾಲ್ಗೊಳ್ಳುವರು. (ಕೆ.ಎಂ.ಆರ್)

Leave a Reply

comments

Related Articles

error: