ಸುದ್ದಿ ಸಂಕ್ಷಿಪ್ತ

ನಾನು ಕನ್ನಂಬಾಡಿ ಕಟ್ಟೆ – ಸರ್.ಎಂ.ವಿ.ಬಗ್ಗೆ ಅವಹೇಳನ : ಪ್ರತಿಭಟನೆ

ಮೈಸೂರು.ಜೂ.3 : ಇತಿಹಾಸ ತಜ್ಞ ಪ್ರೊ.ನಂಜರಾಜ ಅರಸ್ ರಚಿತ ‘ನಾನು ಕನ್ನಂಬಾಡಿ ಕಟ್ಟೆ’ ಕೃತಿಯಲ್ಲಿ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯನವರ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಗ್ರಹಿಕೆ ಮೂಡುವಂತೆ ಚಿತ್ರಿಸಿರುವುದನ್ನು ಖಂಡಿಸಿ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಸೇನಾ ಪಡೆ ಜೂ.4ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಪ್ರತಿಭಟನೆಯಲ್ಲಿ ನಗರದ ಹಲವಾರು ಸಂಘಟನೆಗಳು ಸಾಥ್ ನೀಡಲಿವೆ. (ಕೆ.ಎಂ.ಆರ್)

Leave a Reply

comments

Related Articles

error: