ಸುದ್ದಿ ಸಂಕ್ಷಿಪ್ತ

ದಸರಾ ಕವಿಗೋಷ್ಠಿ

ಅ.7ರಂದು ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ನಡೆಯಲಿರುವ ದಸರಾ ಕವಿಗೋಷ್ಠಿಯನ್ನು ಕವಿ, ಸಂಸ್ಕೃತಿ ಚಿಂತಕ ಕೋಟಗಾನಹಳ್ಳಿ ರಾಮಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ.ನಾ.ಮೊಗಸಾಲೆ ಭಾಗವಹಿಸಲಿದ್ದಾರೆ.

Leave a Reply

comments

Related Articles

error: