ಸುದ್ದಿ ಸಂಕ್ಷಿಪ್ತ

ರವಿವರ್ಮ ಚಿತ್ರಕಲಾ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೈಸೂರು.ಜೂ.3 : ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾನ್ಯತೆ ಹೊಂದಿರುವ ರವಿವರ್ಮ ಚಿತ್ರಕಲಾ ಶಾಲೆಯ 2017-18ನೇ ಸಾಲಿನ ದೃಶ್ಯಕಲಾ ಫೌಂಡೇಷನ್ ಮತ್ತು ಪದವಿ ಶಿಕ್ಷಣದಲ್ಲಿ ಚಿತ್ರಕಲೆ, ಶಿಲ್ಪಕಲೆ, ಅನ್ವಯಿಕ ಕಲೆ ವಿಭಾಗಗಳಿಗೆ ಪ್ರವೇಶ ಆರಂಭವಾಗಿದೆ, ಎಸ್.ಎಸ್.ಎಲ್.ಸಿ ಅಥವಾ ಪಿ.ಯು.ಸಿ ಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 9743441878 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: